ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್‍ನ ಕಾರ್ಯಾಚರಣೆ ತ್ರೈಮಾಸಿಕ ಸಭೆಯು ಸೋಮವಾರ ನಡೆಯಿತು. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ …

