ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಹೇಳಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಕಾನೂನು …





