ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್ ಆಫ್ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು. ಕುಡಿಯುವ ನೀರು, ಶೌಚಾಲಯ, ಸೂಕ್ತ …

