ನವದೆಹಲಿ: ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸಹವರ್ತಿ ಲಾರೆನ್ಸ್ ವಾಂಗ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಸಹಕಾರ, ಕೌಶಲ್ಯ ಸೇರಿದಂತೆ ಪ್ರಮುಖ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. …