ಮೈಸೂರು: ಇತ್ತೀಚಿಗೆ ಸಂಸತ್ತಿನಲ್ಲಿ ಕುಲಂಕುಶವಾಗಿ ಚರ್ಚೆ ನಡೆಸದೆ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರಗಳಿಂದ ದೇಶದ ಕಾನೂನುಗಳು ದುರ್ಬಲಗೊಳ್ಳುತ್ತಿವೆ ಎಂದು ಪ್ರೊ.ಬಾಬು ಮ್ಯಾಥ್ಯು ಆತಂಕ ವ್ಯಕ್ತಪಡಿಸಿದರು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ೭೩ನೇ ವರ್ಷದ ಸಂವಿಧಾನ ದಿನಾಚರಣೆ …

