Mysore
29
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

lawyer

Homelawyer

ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ರಾಕೇಶ್ …

ಮೈಸೂರು: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲೆ ರೋಹಿತ್ ಪಾಂಡೆ ಎಂಬ ವಕೀಲ ಶೂ ಎಸೆದು ನಡೆಸಲು ಯತ್ನಿಸಿದ ದಾಳಿಯು ಪಾಕಿಸ್ತಾನಿ ಉಗ್ರರಿಗಿಂತಲೂ ಕ್ರೂರವಾಗಿದ್ದು, ಕೂಡಲೇ ಆತನನನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಮುಖಂಡ ದೇವಗಳ್ಳಿ …

lawyer

ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್‌ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ. ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್‌ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು …

ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್‌ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್‌ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್‌ ರಾಜ್ಯದ …

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್‌ ಬಂಧನವಾಗಿ ಮೂರು ತಿಂಗಾಳಾಗಿದೆ. ಪೊಲೀಸರು ಕೂಡ ಇತ್ತೀಚೆಗಷ್ಟೆ ಪ್ರಕರಣದ ಪೂರ್ಣ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆರೋಪ ಪಟ್ಟಿ ಸಲ್ಲಿಕೆ ನಂತರ ದರ್ಶನ್‌ ಜಾಮೀನಿಗೆ ಅರ್ಜಿ ಹಾಕುತ್ತಾರೆ ಎನ್ನಲಾಗಿತ್ತು. ಆದರೆ, ಅದು …

ಮಂಡ್ಯ/ಕೆ.ಆರ್‌ ಪೇಟೆ: ಶೀಘ್ರ ನ್ಯಾಯದಾನಕ್ಕೆ ವಕೀಲರು ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಕೆಲಸ ಮಾಡಬೇಕು ಎಂದು ಪಾಂಡವಪುರದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹೇಶ್ ಮನವಿ ಮಾಡಿದರು. ಅವರು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯಕ್ಕೆ ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ಹಿರಿಯ ಶ್ರೇಣಿ …

ಬೆಂಗಳೂರು: ಎಲ್ಲೆಡೆ ಬಿಸಿಲ ಬೇಗೆ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಹೈರಾಣಾಗಿದ್ದಾರೆ. ಇನ್ನು ಈ ಸುಡು ಬೇಸಿಗೆಯಲ್ಲಿ ಕಪ್ಪು ಕೋಟ್‌ ಧರಿಸಿ ಕೋರ್ಟಿಗೆ ಬರುತ್ತಿದ್ದ ವಕೀಲರಿಗೆ ಬೇಸಿಗೆಯ ಬಿಸಿ ತುಸು ಹೆಚ್ಚೇ ತಟ್ಟಿದೆ. ಈ ನಿಟ್ಟಿನಲ್ಲಿ ಏಪ್ರಿಲ್‌ 18ರಿಂದ ಮೇ 31ರವರೆಗೆ ವಿಚಾರಣೆಗೆ …

Stay Connected​
error: Content is protected !!