ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆಯ ಸಂದರ್ಭದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಪೊಲೀಸರು ವಕೀಲರನ್ನು ಕೋರ್ಟ್‌ನಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ವಕೀಲ ಕಿಶೋರ್ ರಾಕೇಶ್ ಎಂಬುವವರಿಂದ ಈ ಕೃತ್ಯ …

