ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲ ನೀಡಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹೇಳಿದ್ದಾರೆ. ಒಡೆಯರ್ ರಾಜಮನೆತನದದೊಂದಿಗೆ ವಕೀಲರ ಸಂಘ …