ಬೆಂಗಳೂರು: ಕೊಡಿಗೆಹಳ್ಳಿ ಗಲಾಟೆ ಪ್ರಕರಣ ಸಂಬಂಧ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್‌ಮ್ಯಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್ ಹಾಗೂ ಗನ್‌ಮ್ಯಾನ್‌ನನ್ನು ಬಂಧಿಸಲಾಗಿದೆ. ಗಲಾಟೆಯಲ್ಲಿ ಲಾಯರ್ …

