Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Leadership change

HomeLeadership change

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದನ್ನು ಓದಿ: ಮೈಸೂರು| ಡಿಕೆಶಿಗೆ ಸಿಎಂ …

ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಶೀಘ್ರವೇ ಇತೀಶ್ರಿ ಹಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ …

ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ತೀರ್ಮಾನ. ಹೈಕಮಾಂಡ್‌ ಏನು …

ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …

_dinesh gundurao

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ನಾಯಕತ್ವ ಬದಲಾವಣೆಯ ಚರ್ಚೆಗಳು ಅನಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಉಪ …

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಒಮ್ಮತದಿಂದ ಇರುವುದಕ್ಕೆ ಇಂದು 141ರವರೆಗೂ ತಲುಪಿದ್ದೇವೆ. ಯಾರು ಏನೇ ಹೇಳಿಕೆಗಳನ್ನು ನೀಡಿದರೂ ಅದಕ್ಕೆ ಉತ್ತರ ನೀಡಲ್ಲ. ನಾನು ಹಾಗೂ ಸಿಎಂ …

Leadership Change: Setback for D.K. Shivakumar

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ವಿಷಯ ಸ್ಪಷ್ಟವಾಗಿತ್ತು. ಅದೆಂದರೆ ಪಕ್ಷ ಅಧಿಕಾರಕ್ಕೆ ಬಂದ ಕಾಲದಿಂದಲೂ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈಗ ಹಿಂದಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಎಂಬುದು ಕನ್‌ಫರ್ಮ್ …

Leadership change is just a political farce G. Parameshwara

ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ …

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳ ತಂತ್ರ ವಿಫಲಗೊಳಿಸಿ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು …

Stay Connected​
error: Content is protected !!