ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ…