ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರತ್ತ ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ರಾಕೇಶ್ ಕಿಶೋರ್ ಎಂಬ ವಕೀಲರು ಶೂ ಎಸೆದ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಕೀಲರೊಬ್ಬರು, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಯವರತ್ತ ಶೂ ಎಸೆದಿರುವುದು ಬಹುಶಃ …

