ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಜೈಪುರ ಪ್ರಭಾದೇವಿ ಮೆಮೋರಿಯಲ್ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು …


