ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಪ್ರಕರಣ: 18 ವಿದ್ಯಾರ್ಥಿಗಳು ಭಾಗಿ!

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಯ ಉತ್ತರ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈ ಪ್ರಕರಣದಲ್ಲಿ ಒಟ್ಟು 18 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ

Read more
× Chat with us