ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ 5 ಹುಲಿಗಳು ಮೃತಪಟ್ಟ ಘಟನೆ ಹಸಿರಿರುವಾಗಲೇ ಚಿರತೆ ಸತ್ತಿರುವುದು ಬೆಳಕಿಗೆ …

