ಕರಾಮುವಿಯಿಂದ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ ನೀಡಿ ಎಸ್‌ಪಿ ಚೇತನ್ ಅಭಿಮತ ಮೈಸೂರು: ಕೀಳರಿಮೆ ಬಿಟ್ಟು ನಿರಂತರವಾಗಿ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಹೇಳಿದರು. ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …

