ಕರಾಮುವಿಯಿಂದ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ ನೀಡಿ ಎಸ್‌ಪಿ ಚೇತನ್ ಅಭಿಮತ ಮೈಸೂರು: ಕೀಳರಿಮೆ ಬಿಟ್ಟು ನಿರಂತರವಾಗಿ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು…