ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟು ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ(77) ವಿಧಿವಶರಾಗಿದ್ದಾರೆ. ಲೀಲಾವತಿ ಬೈಪಾಡಿತ್ತಾಯ ಅರು ಪತಿ, ಖ್ಯಾತ ಹಿಮ್ಮೇಳವಾದಕ…