ಮೈಸೂರು: ಉಪಲೋಕಾಯುಕ್ತ ಫಣೀಂದ್ರ ಅವರಿಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿದ ಫಣೀಂದ್ರ ಅವರು, ಪ್ರತಿ ವಾರ್ಡ್‌ಗಳಿಗೂ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಎಕ್ಸರೇ ಸ್ಕ್ಯಾನಿಂಗ್, ರಕ್ತ ಪರೀಕ್ಷೆ ವೈದ್ಯರ ಬಗ್ಗೆಯೂ ವಿಚಾರಿಸಿದರು. ಆಸ್ಪತ್ರೆಯಲ್ಲಿ …


