ನಟಿ ರಮ್ಯಾ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ …