ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ ಇಂದು ತಮ್ಮ 36 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕತಾರ್ ವಿಶ್ವಕಪ್ನಲ್ಲಿ ಫ್ರಾನ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 2 ಗೋಲು ಬಾರಿಸಿದ್ದ ಮೆಸ್ಸಿ ಅರ್ಜೆಂಟೀನಾ ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ್ದರು. ಫುಟ್ಬಾಲ್ ಜಗತ್ತಿನ ಸಾಮ್ರಾಟನಾಗಿ ಮೆರೆಯುತ್ತಿರುವ …