Mysore
22
few clouds

Social Media

ಶನಿವಾರ, 31 ಜನವರಿ 2026
Light
Dark

leopard

Homeleopard

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ …

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವವರೇ ಚಿರತೆ ದಾಳಿಗೆ ಮೃತಪಟ್ಟಿರುವ …

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂಭಾಗದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಈ …

ಹನೂರು: ತಾಲ್ಲೂಕಿನ ಮಲ್ಲಯ್ಯನ ಪುರ ಗ್ರಾಮದ ರಾಮಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಜರುಗಿದೆ. ಮಲ್ಲಯ್ಯನಪುರ ಗ್ರಾಮದ ರೈತ ರಾಮಚಂದ್ರ ಎಂಬುವವರೇ ಹಸುವನ್ನು …

ಹುಣಸೂರು: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಚಿರತೆಯೊಂದು ತೋಟದ ಮನೆಗೆ ನುಗ್ಗಿ ನಾಯಿ ಮರಿಯನ್ನು ಎಳೆದೊಯ್ದ ಘಟನೆ ನಡೆದಿದೆ. ಹುಣಸೂರು ತಾಲ್ಲೂಕಿನ ಉಂಡವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ರೈತ ಪ್ರತಾಪ್ ಎಂಬುವವರ ತೋಟದ ಮನೆಗೆ ನುಗ್ಗಿದ …

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ …

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ ವಡ್ಡರಗುಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ಬೀರೇಗೌಡರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ …

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಹಸು ಮೇಲೆ ದಾಳಿ ನಡೆಸಿದ್ದ ಚಿರತೆಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಚಿರತೆಯನ್ನು …

ಗುಂಡ್ಲುಪೇಟೆ : ತಾಲ್ಲೂಕಿನ ತಗ್ಗಲೂರು ಗ್ರಾಮದ ತಮ್ಮಯಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ತಗ್ಗಲೂರು ಸುತ್ತಮುತ್ತ ಚಿರತೆ ಹಾವಳಿ ಇದ್ದ ಕಾರಣ ಬಫರ್ ವಲಯದ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಕೊನೆಗೂ ಭಾನುವಾರ ಬೆಳಿಗ್ಗೆ ಚಿರತೆ …

ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ವಹಿಸಿದ್ದಾರೆ. ತಾಲ್ಲೂಕಿನ ದೇಶಹಳ್ಳಿ ಗ್ರಾಮದ ವೆಂಕಟೇಶ್ ಎಂಬವರ ಬಾಳೆ ತೋಟದಲ್ಲಿ …

Stay Connected​
error: Content is protected !!