ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು ಮನೆ ಬಳಿ ಇದ್ದ ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಮನೆಯೊಂದರ ಸಮೀಪ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ಭಯಭೀತರನ್ನಾಗಿಸಿದೆ. …








