ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯು ಇಂದು(ಜ.15) ಸ್ಥಗಿತಗೊಳಿಸಿದೆ. ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ …