leopard

ಚಾಮರಾಜನಗರ| ಚಿರತೆ ಸೆರೆಗೆ ಬೋನು ಅಳವಡಿಸಿದ ಅರಣ್ಯ ಇಲಾಖೆ

ಚಾಮರಾಜನಗರ: ತಾಲ್ಲೂಕಿನ ಮಹಂತಾಳಪುರದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಜನತೆ ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ…

1 day ago

ಚಾಮರಾಜನಗರ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ

ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ.…

2 days ago

ಗುಂಡ್ಲುಪೇಟೆ| ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾದ ಎರಡು ಚಿರತೆಗಳು: ಗ್ರಾಮಸ್ಥರು ನಿರಾಳ

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…

3 days ago

ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ…

3 weeks ago

ಮೈಸೂರು ಇನ್ಫೋಸಿಸ್ | ಸಿಗದ ಚಿರತೆ ; ಸೆರೆ ಕಾರ್ಯಚರಣೆ ಸ್ಥಗಿತ

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ. ಡಿ.31ರಂದು…

2 months ago

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದೂ ಸಹ ಪತ್ತೆಯಾಗದ ಚಿರತೆ

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ,…

2 months ago

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ…

2 months ago

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ…

2 months ago

ಜಾನುವಾರುಗಳ ಮೇಲೆ ಚಿರತೆ ದಾಳಿ: ಸೆರೆಗೆ ಗ್ರಾಮಸ್ಥರ ಆಗ್ರಹ

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ…

3 months ago

ಎಚ್.ಡಿ.ಕೋಟೆಯಲ್ಲಿ ಮತ್ತೊಂದು ಚಿರತೆ ಸೆರೆ

ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್‌ ಬೋರ್ಡ್‌ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ…

4 months ago