ಮೈಸೂರು: ಚಿರತೆ ಬಾಯಿಯಿಂದ ನಾಯಿ ಜಸ್ಟ್ ಮಿಸ್ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಗೊಳಿಸಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ…
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದಾರಿಯಲ್ಲಿ ಹೋಗುವವರ ಮೊಬೈಲ್ ಕ್ಯಾಮರಾದಲ್ಲಿ ಚಿರತೆ ದೃಶ್ಯ…
ಪಾಂಡವಪುರ : ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ರೈತರಾದ ಕೃಷ್ಣೇಗೌಡ, ಚಂದ್ರಶೇಖರ್ ಎಂಬವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ಚಿರತೆ ದಾಳಿ ನಡೆಸಿ ಹಸು, ಕರು ಹಾಗೂ ಎರಡು…
ಚಾಮರಾಜನಗರ : ತಾಲ್ಲೂಕಿನ ಕುದೇರು - ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ…
ಗುಂಡ್ಲುಪೇಟೆ: ಪಂಪ್‌ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್‌ಸೆಟ್‌ನಲ್ಲಿ ಚಿರತೆಯೊಂದು…
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ…
ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ. ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು,…
ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಜ್ಜಮಾಡ ಪವನ್ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ…
ಮಂಡ್ಯ: ನೆನ್ನೆ ರಾತ್ರಿ ಚಿರತೆಯೊಂದು ತೋಟದ ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವವರ ತೋಟದಲ್ಲಿದ್ದ…