Mysore
19
overcast clouds
Light
Dark

leopard

Homeleopard

ಪಾಂಡವಪುರ : ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಹೊರವಲಯದ ಪೂಜಾರಿ ಚನ್ನಪ್ಪ ಅವರಿಗೆ ಸೇರಿದ ತೋಟದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ತಿಂಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಚಿರತೆ ಸೆರೆ ಸಿಕ್ಕಂತಾಗಿದೆ. ಕಳೆದ ಮೇ 6 ರಂದು ಇದೇ ಸ್ಥಳದಲ್ಲಿ ಚಿರತೆ …

ನಂಜನಗೂಡು:  ತಾಲ್ಲೂಕಿನ ಕಡಜೆಟ್ಟಿ ಗ್ರಾಮದಲ್ಲಿನ ತೋಟದಲ್ಲಿ ಇಂದು ಬೆಳಿಗ್ಗೆ ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ತೋಟದಲ್ಲಿ ಕಂಡ ಚಿರತೆ ಮರಿಗಳು ಪತ್ತೆಯಾಗಿದ್ದು, ಕಬ್ಬು ಕಟಾವು ಮಾಡುವಾಗ ಕಂಡುಬಂದಿವೆ.  ಇವುಗಳನ್ನು ಕಂಡು ಕಬ್ಬು ಕಟಾವು ಮಾಡುತ್ತಿದ್ದವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

ಮೈಸೂರು: ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟಿದೆ. ಸುಮಾರು 6 ವರ್ಷದ ಗಂಡು ಚಿರತೆ ರಸ್ತೆ ದಾಟುವ ಯತ್ನದಲ್ಲಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ …

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ  ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ …

ಸುರಕ್ಷತಾ ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನ ಬೇಕು?: ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮಕ್ಕೆ ಸ್ಥಳೀಯರ ಪ್ರಶ್ನೆ -ಹೇಮಂತ್‌ಕುಮಾರ್ ಮಂಡ್ಯ: ‘ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಬೋನು ಇಟ್ಟಿದ್ದೇವೆ. ಕ್ಯಾಮರಾ ಹಾಕಿದ್ದೇವೆ ಅನ್ನುತ್ತಾರೆ. ಕಾವೇರಿ ನೀರಾವರಿ ನಿಗಮದವರು ಚಿರತೆ ಬರುವ ದಾರಿಗೆ …

ಕೆಆರ್‌ಎಸ್‌ ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ ಜತೆ ಮುಖಾಮುಖಿ ಮೈಸೂರು: ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಕೃಷ್ಣರಾಜಸಾಗರದ ವಿಶ್ವವಿಖ್ಯಾತ ಬೃಂದಾವನವನ್ನು ಕಳೆದ 15 ದಿನಗಳಿಂದ ಮುಚ್ಚಲಾಗಿದ್ದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿರತೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆ ಇದುವರೆಗೆ …

ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡಿದ್ದು, ರವಿಯವರ ಪತ್ನಿ ಕವಿತಾ ಎಂಬವರು ಮನೆ ಮುಂದಿನ …