ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ ಮರದ ಹಳ್ಳದ ಬಳಿ ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಮೃತ ಪಟ್ಟಿರುವುದು …
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ ಮರದ ಹಳ್ಳದ ಬಳಿ ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಮೃತ ಪಟ್ಟಿರುವುದು …
ಮದ್ದೂರು: ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿಯೊಂದು ಪತ್ತೆಯಾಗಿದೆ. ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿಯ ಬಾಬು ಎಂಬುವವರ ಜಮೀನಿನಲ್ಲಿ ಅಪರೂಪದ ಬೆಕ್ಕಿನ ಮರಿ ಪತ್ತೆಯಾಗಿದೆ. ಈ ವೇಳೆ ಬಾಬು ಅವರು ಬೆಕ್ಕಿನ ಮರಿಯನ್ನು ಮನೆಗೆ ತೆಗದುಕೊಂಡು …
ಮೈಸೂರು: ಚಿರತೆ ಬಾಯಿಯಿಂದ ನಾಯಿ ಜಸ್ಟ್ ಮಿಸ್ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ತೀವ್ರ ಆತಂಕಗೊಳಿಸಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಚಿರತೆಯೊಂದು ನಾಯಿಗಳ ಬೇಟೆಗೆ ಇಳಿದಿದೆ. ಚಿರತೆಯನ್ನು ಕಂಡು ಬೀದಿ ನಾಯಿಗಳು ಪೇರಿಕಿತ್ತಿದ್ದು, ಒಂದು …
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದಾರಿಯಲ್ಲಿ ಹೋಗುವವರ ಮೊಬೈಲ್ ಕ್ಯಾಮರಾದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ. ದಾರಿಯಲ್ಲಿ ಹೋಗುತ್ತಿದ್ದ ಕಾರನ್ನು ಕಂಡ ಕೂಡಲೇ ತೋಟದೊಳಗೆ ನುಗ್ಗಿದ ಚಿರತೆ, ಸುಮಾರು …
ಪಾಂಡವಪುರ : ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ರೈತರಾದ ಕೃಷ್ಣೇಗೌಡ, ಚಂದ್ರಶೇಖರ್ ಎಂಬವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ಚಿರತೆ ದಾಳಿ ನಡೆಸಿ ಹಸು, ಕರು ಹಾಗೂ ಎರಡು ಮೇಕೆಗಳನ್ನು ಕೊಂದಿದೆ. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸು …
ಚಾಮರಾಜನಗರ : ತಾಲ್ಲೂಕಿನ ಕುದೇರು - ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ ಹೂಡಿದ್ದ ಚಿರತೆಯು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೆಗ್ಗವಾಡಿ, ಕುದೇರು, ದೇಮಹಳ್ಳಿ, ತೊರವಳ್ಳಿ …
ಗುಂಡ್ಲುಪೇಟೆ: ಪಂಪ್‌ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್‌ಸೆಟ್‌ನಲ್ಲಿ ಚಿರತೆಯೊಂದು ಅಡಗಿ ಕುಳಿತಿರುವಾಗ ಗಂಗಪ್ಪ ಮೊಟಾರ್ ಆನ್ ಮಾಡಲು ತೆರಳಿದಾಗ ಚಿರತೆ ಇರುವುದನ್ನು ಗಮನಿಸಿ …
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ …
ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ. ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು, ಹೆಜ್ಜೆ ಗುರುತುಗಳು ಕಾಣಿಸಿಕೊಂಡಿವೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, …
ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಜ್ಜಮಾಡ ಪವನ್ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಓಡಾಟದ ದೃಶ್ಯ ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ …