Mysore
23
few clouds

Social Media

ಬುಧವಾರ, 06 ಮೇ 2026
Light
Dark

leopard

Homeleopard

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ. ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ …

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಕಾರ್ಯಾಚರಣೆ …

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ ಮಾಡಲಾಗಿದೆ. ಇನ್ಫೋಸಿಸ್‌ ಹ್ಯೂಮನ್‌ ರೆಸೊರ್ಸ್‌ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ …

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ …

ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್‌ ಬೋರ್ಡ್‌ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇನ್ನೂ ಅನೇಕ ಚಿರತೆಗಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು …

ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ …

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. …

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೈಸೂರು - ಮಳವಳ್ಳಿ ಮುಖ್ಯರಸ್ತೆಯನ್ನು ಎರಡು ವರ್ಷದ ಹೆಣ್ಣು ಚಿರತೆ …

ಹುಣಸೂರು/ಮೈಸೂರು: ಸಾಕು ಪ್ರಾಣಿ ಹಾಗೂ ಜಾನುವಾರುಗಳನ್ನು ಹೊಂಚು ಹಾಕಿ ಕೊಂದು ಹಾಕುತ್ತಿದ್ದ ಸುಮಾರು 6 ವರ್ಷದ ಚಿರತೆ ಬೋನಿನಲ್ಲಿ ಬಂಧಿಯಾಗಿರುವ ಘಟನೆ ಹನಗೋಡಿನ ಕೊಡ್ಲೂರಿನಲ್ಲಿ ನಡೆದಿದೆ. ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಾಯಿ, ಮೇಕೆ ಸೇರಿದಂತೆ ಸಾಕು ಪ್ರಾಣಿಗಳ ಕೊಂದು ಹೊತ್ತೊಯ್ಯುತ್ತಿತ್ತು. …

Stay Connected​
error: Content is protected !!