Mysore
31
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

leopard

Homeleopard

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು ಅಕ್ಕಲಪುರ ಗ್ರಾಮಗಳಲ್ಲಿ ಚಿರತೆಗಳು ಕಳೆದ ಕೆಲ ದಿನಗಳಿಂದ ಜಾನುವಾರುಗಳನ್ನು ತಿಂದು, ಗ್ರಾಮಸ್ಥರಲ್ಲಿ ಭಯ …

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ. ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ …

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಕಾರ್ಯಾಚರಣೆ …

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ ಮಾಡಲಾಗಿದೆ. ಇನ್ಫೋಸಿಸ್‌ ಹ್ಯೂಮನ್‌ ರೆಸೊರ್ಸ್‌ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ …

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ …

ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್‌ ಬೋರ್ಡ್‌ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇನ್ನೂ ಅನೇಕ ಚಿರತೆಗಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು …

ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ …

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. …

Stay Connected​
error: Content is protected !!