ಕೆ.ಆರ್.ನಗರದಲ್ಲಿ ಸುರಕ್ಷ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ಉದ್ಘಾಟಿಸಿದ ಶಾಸಕ ಸಾ.ರಾ.ಮಹೇಶ್ ಸಲಹೆ ಕೆ.ಆರ್.ನಗರ: ರಿಕ್ರಿಯೇಷನ್ ಕ್ಲಬ್‌ಗಳು ಮನರಂಜನಾ ಕೂಟದ ಜೊತೆಗೆ ಆರೋಗ್ಯ ಶಿಬಿರ ಹಾಗೂ ಸವಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಅಭಿಪ್ರಾಯಪಟ್ಟರು. …

