ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ …
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ …
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ …
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು. ರಾಜ್ಯ ಸರ್ಕಾರ, ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ …
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ …
ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಸ್ವಾತಂತ್ರ್ಯಾನಂತರ ಭಾಷಾವಾರು ಪ್ರಾಂತ್ಯ ರಚನೆಗೊಂಡವು. ಕರ್ನಾಟಕದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಮುಖ್ಯಮಂತ್ರಿಗಳು …
ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ ಇರುವುದರಿಂದ ಇಲ್ಲಿನ ಜನರು ರಾತ್ರಿಯ ವೇಳೆ ಬೀದಿ ದೀಪವಿಲ್ಲದೇ ಮನೆಯಿಂದ ಹೊರ ಬರಲು …
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಯವರ ವಿಧಾನಸಭಾ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಿ ಅನರ್ಹ ಗೊಳಿಸಲಾಗಿತ್ತು. ಇದೀಗ ತೆಲಂಗಾಣ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿದ ಕಾರಣ …
ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ ಫಾರಂ ಕಡೆಗೆ ತೆರಳುವ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಜಮೀನಿಗೆ ತೆರಳುವ …
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ …
ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? …