ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು…
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ…
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ…
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ…
ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.…
ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ…
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಯವರ ವಿಧಾನಸಭಾ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಿ…
ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ…
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ…
ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು…