Mysore
27
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

letter to the editor

Homeletter to the editor
dgp murder case

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ, ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ-ಜಾ.ದಳ ಶಾಸಕರು ಅಧಿವೇಶನವನ್ನೇ ವ್ಯರ್ಥಗೊಳಿಸಿದ್ದು ಯಾವು …

ಗಣೇಶೋತ್ಸವ ಇರುವುದು ಭಕ್ತಿಭಾವಕೆ ಹೊರತು, ಕೋಮುದಳ್ಳುರಿಗಲ್ಲ. ಧರ್ಮ ಸಂಘರ್ಷಣೆಗಲ್ಲ, ರಾಜಕೀಯ ಮೇಲಾಟಕ್ಕಲ್ಲ! ಮೂಡಲಿ ಎಲ್ಲರಲ್ಲೂ ಭಕ್ತಿಭಾವ ಬಂಧ ಮೇಳೈಸಲಿ ಸರ್ವಧರ್ಮದ ಭಾವೈಕ್ಯತೆಯ ಅನುಬಂಧ! - ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಕೇಂದ್ರ ಸರ್ಕಾರ ಜಿಎಸ್‌ಟಿ(ಸರಕು ಮತ್ತು ಸೇವಾತೆರಿಗೆ)ಯನ್ನು ನಾಲ್ಕು ಹಂತದಿಂದ ಎರಡು ಹಂತಗಳಿಗೆ ಪರಿಷ್ಕರಣೆ ಮಾಡಿದ್ದು, ಸೆ.೨೨ರಿಂದಲೇ ಇದು ಜಾರಿಗೆ ಬರುವುದರಿಂದ ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆಯಾಗಿ ಜನ ಸಾಮಾನ್ಯರಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯಲಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ …

ಓದುಗರ ಪತ್ರ

ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿರುವುದನ್ನು ಪ್ರತಿಪಕ್ಷಗಳು ಖಂಡಿಸಿರುವುದು ಸರಿಯಲ್ಲ. ರಾಜಕೀಯ ನಾಯಕರು ನಾಡಹಬ್ಬ ದಸರಾ ಉದ್ಘಾಟನೆ ವಿಚಾರದಲ್ಲಿ ಧರ್ಮವನ್ನು ಬೆರೆಸಿ ಧಾರ್ಮಿಕ ವೈಷಮ್ಯಕ್ಕೆ ಕಾರಣವಾಗಿರುವುದು ವಿಷಾದಕರ ಸಂಗತಿ. …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಕೆಲವು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಸೇವೆಗಳಿಗೆ ಜನಸಾಮಾನ್ಯರ ಬಳಿ ಲಂಚ ಪಡೆಯುವುದು ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಪಡೆಯಲೂ ಲಂಚ ನೀಡಬೇಕಾಗಿರುವುದು ರಾಜ್ಯದ ಸರ್ಕಾರದ ಘನತೆಗೆ ಮಾರಕವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಸಚಿವ …

Stay Connected​
error: Content is protected !!