Mysore
27
broken clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

letter

Homeletter
social welfare office

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸ್ವಜಾತಿ ಪ್ರೇಮದಿಂದ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಒಳಮೀಸಲಾತಿ ಹೋರಾಟ ಸಮಿತಿ ಹೋರಾಟಗಾರರು, ಇಲಾಖೆಯಲ್ಲಿ 4 ವರ್ಷಗಳಿಂದ ಟಿಕಾಣಿ …

cm siddarsmiah

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್‍ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ‘ನಾನು ಗೊಂದಲ, ಆತಂಕಗಳ ನಡುವೆ ತಮಗೆ …

ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಹೆಸರನ್ನು ಬರೆದು ಕಾರು ಚಾಲಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರ ನಿವಾಸಿ ಬಾಬು ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ …

ಓದುಗರ ಪತ್ರ

ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, …

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್‌ ಅವರಿಗೆ ಪತ್ರ ರವಾನಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್.‌31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್.‌1ರಿಂದ ಅನ್ವಯವಾಗುವಂತೆ ಕ್ರಮ …

ಬೆಂಗಳೂರು: ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನುಗಳನ್ನು ಸಮೀಕ್ಷೆ ಮಾಡಿ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ. ಫಸಲ್‌ ಭೀಮಾ ಯೋಜನೆ ಪ್ರಧಾನಮಂತ್ರಿ …

ಬೆಂಗಳೂರು: ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿ) ದರ ನಿಗದಿಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ ಮತ್ತು …

ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ಜಮೀರ್‌ ಆಹಮ್ಮದ್‌ ಖಾನ್‌, ಎನ್‌.ಎಸ್‌.ಬೋಸರಾಜು, ದಿನೇಶ್ …

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಲ್ಹೋಟ್ ಮುಖ್ಯಮಂತ್ರಿ‌ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವು ಒಬ್ಬ ಜನಪ್ರತಿನಿಧಿಗೆ ಸಂಬಂಧಿಸಿದ ವಿಷಯವಾಗಿದೆ. ಮುಖ್ಯಮಂತ್ರಿಗಳ ಮಧ್ಯಪ್ರವೇಶ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ …

Stay Connected​
error: Content is protected !!