Mysore
23
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

letter

Homeletter

ಬೆಂಗಳೂರು: ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿ) ದರ ನಿಗದಿಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ ಮತ್ತು …

ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ಜಮೀರ್‌ ಆಹಮ್ಮದ್‌ ಖಾನ್‌, ಎನ್‌.ಎಸ್‌.ಬೋಸರಾಜು, ದಿನೇಶ್ …

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಲ್ಹೋಟ್ ಮುಖ್ಯಮಂತ್ರಿ‌ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವು ಒಬ್ಬ ಜನಪ್ರತಿನಿಧಿಗೆ ಸಂಬಂಧಿಸಿದ ವಿಷಯವಾಗಿದೆ. ಮುಖ್ಯಮಂತ್ರಿಗಳ ಮಧ್ಯಪ್ರವೇಶ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಅವರು ಅಕ್ಟೋಬರ್.‌20ರಂದು ಇಹಲೋಕ ತ್ಯಜಿಸಿದ್ದರು. ಸುದೀಪ್‌ ತಾಯಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸುದೀಪ್‌ ತಾಯಿ …

ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರು ವೇತನ , ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ನೆಪ ಮಾತ್ರಕ್ಕೆ ಒಂಭತ್ತು ಮಂದಿಗೆ …

ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ …

ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ. ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ …

Stay Connected​
error: Content is protected !!