ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. …



