life threat case

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವೀರಣ್ಣ ಬೀಳಗಿ…

4 days ago