ಬೆಂಗಳೂರು: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ…