ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್ ಕಂಬ ಉರುಳಿದ ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. …