Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

lightings

Homelightings

ಬೆಂಗಳೂರು: ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಹಾಗೂ ಸುತ್ತಮುತ್ತಲಿನ ರಸ್ತೆಗಳು ಕಳೆಗಟ್ಟಿವೆ. ಕಡಲೆಕಾಯಿ ಪರಿಷೆ ಕಡೆಯ ಕಾರ್ತಿಕ ಸೋಮವಾರ ಅಂದರೆ ನಾಳೆ ನಡೆಯಲಿದ್ದು, ಈಗಾಗಲೇ ಸಡಗರ ಆರಂಭವಾಗಿದೆ. ಬುಧವಾರದವರೆಗೂ ಪರಿಷೆ ನಡೆಯಲಿದ್ದು, ರಾಮಕೃಷ್ಣ ಆಶ್ರಮ ವೃತ್ತದಿಂದ ಬ್ಯೂಗಲ್‌ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

ಚಾಮರಾಜನಗರ: ಅಕ್ಟೋಬರ್.‌7, 8 ಹಾಗೂ 9ರಂದು ಚಾಮರಾಜನಗರದಲ್ಲಿ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಚದಲ್ಲಿ ದಸರಾ ಹಬ್ಬವನ್ನು ಆಚರಿಸಲು ಚಾಮರಾಜನಗರ ಜಿಲ್ಲಾಡಳಿತ ಮುಂದಾಗಿದೆ. ಈ ಬಾರಿ ಭುವನೇಶ್ವರಿ ವೃತ್ತದಿಂದ ರಾಮಸಮುದ್ರದವರೆಗೂ …

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಜಯನಗರ …

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಎಚ್ ಡಿಕೆ ನಿವಾಸಕ್ಕೆ ವಿದ್ಯುತ್ ದೀಪಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರ ಮಾಡಲು ಅಧಿಕೃತವಾಗಿ ಬೀದಿ ಬದಿಯ …

Stay Connected​