limited

ಎಸ್ಸೆಸ್ಸೆಲ್ಸಿ, ಪಿಯುಸಿ 3 ಪೂರಕ ಪರೀಕ್ಷೆ ಕೈಬಿಟ್ಟ ಸರ್ಕಾರ : 2 ವಾರ್ಷಿಕ ಪರೀಕ್ಷೆಗೆ ಸೀಮಿತ

ಬೆಂಗಳೂರು : ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಹಿಂದೆ ಜಾರಿ ಮಾಡಲಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮೂರು ಪೂರಕ ಪರೀಕ್ಷೆ ಪರಿಕಲ್ಪನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ.…

2 months ago