ಮಳವಳ್ಳಿ: ವಿದ್ಯುತ್ ಕಂಬದಲ್ಲಿ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಲೈನ್ ಮೆನ್‌ಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಿವನಸಮುದ್ರ ಗ್ರಾಮದಲ್ಲಿ ನಡೆದಿದೆ. ಹರ್ಷದ್…