ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ …


