Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

liquor

Homeliquor

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್‌ ಮದ್ಯ ಸಿಕ್ಕಿದೆ. ಮದ್ಯ ಹಾಗೂ ತಂಬಾಕು ಮುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಲ್ಲೇ ವಾಸಿಸುವ ಕೆಲ ಕಿಡಿಗೇಡಿಗಳು ದೇವಸ್ಥಾನದ …

ಬೆಂಗಳೂರು: ವರ್ಷಾಂತ್ಯ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯದಾದ್ಯಂತ ಮದ್ಯ ಮಾರಾಟ ಭರ್ಜರಿಯಾಗಿ ನಡೆದಿದ್ದು, ಕೋಟಿ ಕೋಟಿ ಮೊತ್ತ ಸಂಗ್ರಹವಾಗಿದೆ. ಡಿಸೆಂಬರ್‌ 28 ಮತ್ತು 31ರಂದು ಒಟ್ಟು ರೂ.716.58 ಕೋಟಿ ಮೊತ್ತದ ಮದ್ಯ ಮಾರಾಟವಾಗಿದೆ. ಎರಡೂ ದಿನ ಒಟ್ಟು 6.97 ಲಕ್ಷ …

ಬೆಂಗಳೂರು : ಹೊಸ ವರ್ಷಕ್ಕೆ ಕೌಂಟ್‌ಡೌನ್‌ ಶುರುವಾಗಿರುವಾಗಲೇ ಮಧ್ಯ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ. ಮಧ್ಯ ಕಂಪನಿಗಳು ಹೊಸ ವರ್ಷ ಆಗಮನದ ಜೋಶ್‌ ನಲ್ಲಿದ್ದ ಪಾನ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿವೆ. ರಾಜ್ಯದಲ್ಲಿ ಈಗಾಗಲೇ ದಿನ ಬಳಕೆಯ ವಸ್ತುಗಳ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ. ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ …

ತಮಿಳುನಾಡು : ತಮಿಳುನಾಡಿನ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ಮಂದಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಬಳಿಯ ಎಕ್ಕಿರಕುಪ್ಪಂ ನಿವಾಸಿಗಳಾದ ಆರು ಮಂದಿ ಭಾನುವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ …

Stay Connected​
error: Content is protected !!