ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ ಪರಿಷತ್, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ಪ್ರಚಾರಕ್ಕೆ ಅಹರ್ನಿಶಿ ಕಾರ್ಯನಿರ್ವಹಿಸಿದ್ದು ಎಲ್ಲರಿಗೂ …

