litetature

ಮಕ್ಕಳಿಗೆ ಸಾಹಿತ್ಯದ ರುಚಿ ಬೆಳೆಸಿ : ಶೇಕ್ ತನ್ವಿರ್ ಆಸೀಫ್

ಮಂಡ್ಯ:  ಮಾನವನ ಜ್ಞಾನ, ಅರಿವು ಸುಖ-ದುಃಖಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಸಾಗಿಸುವ ಅತ್ಯಂತ ಪ್ರಮುಖ ಮಾರ್ಗ ಸಾಹಿತ್ಯವಾಗಿದೆ. ಆದ್ದರಿಂದ ಸಾಹಿತ್ಯದ ರುಚಿಯನ್ನು ಮಕ್ಕಳಿಗೆ ಬೆಳೆಸುವ ಕೆಲಸವಾಗಬೇಕು…

7 months ago