ಬದಲಾದ ಜೀವನ ಶೈಲಿಯಿಂದಾಗಿ ಹೆಚ್ಚುತ್ತಿರುವ ವಿಭಕ್ತ ಕುಟುಂಬಗಳವರು ಗಡಿಯಾರದ ಮುಳ್ಳಿನಂತೆ ಪ್ರತಿಯೊಂದಕ್ಕೂ ಓಡು... ಓಡು...ಓಡು... ಎನ್ನುವ ಒತ್ತಡದಲ್ಲಿ ಸಮಯದ ಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇಂದಿನ ನಗರ ಜೀವನದಲ್ಲಿ ಬದುಕಿನ…