ಅಯೋಧ್ಯೆ: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದಂತೆ ಮಂದಿರ ಟ್ರಸ್ಟ್ ಮನವಿ ಮಾಡಿದೆ. ಈ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ವಯಸ್ಸು ಮತ್ತು ಆರೋಗ್ಯ ಸಮಸ್ಯೆಯಿರುವ ಹಿನ್ನೆಲೆಯಲ್ಲಿ ೨೦೨೪ರ ಜನವರಿ …