Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

lloksabha election 2024

Homelloksabha election 2024

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ದಾಖಲೆಯ ಗೆಲುವು ಸಾಧಿಸಿರುವ ಹೆಚ್‌ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗಲಿದೆಯಾ ಎಂಬುದರ ಕುರಿತು ಚರ್ಚೆಗಳು ಜೋರಾಗಿವೆ. ಈ ಕುರಿತ ಪ್ರಶ್ನೆ ಕುಮಾರಸ್ವಾಮಿಯವರಿಗೂ ಸಹ ಎದುರಾಗಿದ್ದು, ಅವರು ಪ್ರತಿಕ್ರಿಯೆ …

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ. ಪ್ರಸ್ತುತ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿರುವ ನಾರಾಯಣಸ್ವಾಮಿ ಅವರಿಗೆ ಕೊಕ್‌ ಕೊಟ್ಟಿರುವ ಬಿಜೆಪಿ ಗೋವಿಂದ ಕಾರಜೋಳ ಅವರಿಗೆ …

ಶಿವಮೊಗ್ಗ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಲಾಬಿ ಶುರುವಾಗಿದೆ. ಬಿಜೆಪಿಯ ಬಿ.ಸಿ.ಪಾಟೀಲ್, ಜಗದೀಶ್ ಶೆಟ್ಟರ್ , ಶಾಸಕ ಬಸವರಾಜ ಬೊಮ್ಮಯಿ ಹಾಗೂ ಈಶ್ವರಪ್ಪ ಪುತ್ರ ಕಾಂತೇಶ್ ಅವರ ಮಧ್ಯೆ ಟಿಕೆಟ್ ಪೈಪೋಟಿ ಏರ್ಪಟ್ಟಿದ್ದು, ಈ ವಿಚಾರದ ಸಲುವಾಗಿ …

ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್‌ ಸಿಂಹ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸಂಸದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಈ ಕುರಿತು ಮಾಜಿ ಡಿಸಿಎಂ ಡಾ. ಅಶ್ವಥ್‌ ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯದಲ್ಲಿ ಯಾವುದು ನಿಶ್ಚಿತವಾಗಿ ಗೊತ್ತಿಲ್ಲ. ಪಕ್ಷದ …

ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್‌ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, …

ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅಚ್ಚರಿಯಂಬಂತೆ ಚುನಾವಣೆ ಗೆದ್ದು ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದರು. ಇನ್ನು ಈ ಚುನಾವಣೆ ಗೆಲ್ಲುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಜೋಡೆತ್ತುಗಳು. ಕನ್ನಡ ಚಿತ್ರರಂಗದ …

ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್‌ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ …

ಟೀಂ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಯುವರಾಜ್ ಸಿಂಗ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿಯ ಬೆನ್ನಲ್ಲೇ ಯುವರಾಜ್‌ ಸಿಂಗ್ ಬಿಜೆಪಿ ಪರ …

ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನ …

Stay Connected​